ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ದಂಪತಿ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ದಂಪತಿ ಭೇಟಿ

 

ಬೆಳ್ತಂಗಡಿ : ಸ್ಯಾಂಡಲ್ ವುಡ್ ನಲ್ಲಿ ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಎಂದೇ ಖ್ಯಾತಿ ಪಡೆದಿರುವ ಸಂಗೀತ ನಿರ್ದೇಶಕ  ಅರ್ಜುನ್ ಜನ್ಯ ಹಾಗು ಅವರ ಪತ್ನಿ ಗೀತಾ ಆ.10ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ  ಶಾಂತಿವನ  ಟ್ರಸ್ಟ್ , ಶ್ರೀ ಧ.ಮಂ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿರುವ ಪುಸ್ತಕಗಳ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಅಂಚೆ ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭದಲ್ಕಿ ಭಾಗವಹಿಸಲಿದ್ದಾರೆ.

ಅರ್ಜುನ್ ಜನ್ಯ ದಂಪತಿಗಳ ದೇವರ ದರ್ಶನಕ್ಕೆ ಧರ್ಮಸ್ಥಳ ದೇವಾಲಯ ಮ್ಯಾನೇಜರ್ ಪಾರ್ಶ್ವನಾಥ ಸಹಕರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!