ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ:ಮಹತ್ವದ ಸುಳಿವು ಪೊಲೀಸರಿಗೆ ಲಭ್ಯ..!: ಆಸ್ತಿ ವಿಚಾರಕ್ಕೆ ಸಂಬಂಧಿಕರಿಂದಲೇ ಕೃತ್ಯ..?

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ:ಮಹತ್ವದ ಸುಳಿವು ಪೊಲೀಸರಿಗೆ ಲಭ್ಯ..!: ಆಸ್ತಿ ವಿಚಾರಕ್ಕೆ ಸಂಬಂಧಿಕರಿಂದಲೇ ಕೃತ್ಯ..?

ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌಂಡ್ ನಿವಾಸಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು, ತನ್ನ ಹತ್ತಿರದ  ಸಂಬಂಧಿಗಳು   ಈ ಕೃತ್ಯ ಎಸಗಿರುವ  ಹಾಗೂ ಇಬ್ಬರು ಸೇರಿ ಕೊಲೆ ಮಾಡಿರುವ ಬಗ್ಗೆಯೂ ಪೊಲೀಸರಿಗೆ ಸ್ಪಷ್ಟ  ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ  ಕಾರ್ಯಪೃವೃತ್ತರಾಗಿದ್ದು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಸ್ಪಷ್ಟ  ಮಾಹಿತಿ ಪೊಲೀಸರಿಂದ  ಸಿಗಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!