ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಪಟ್ಟಣ ಪಂಚಾಯತ್, ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಕುಮಾರಿ ಗೌರಿ ಆಯ್ಕೆ:

ಬೆಳ್ತಂಗಡಿ ಪಟ್ಟಣ ಪಂಚಾಯತ್, ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಕುಮಾರಿ ಗೌರಿ ಆಯ್ಕೆ:

 

 

 

ಬೆಳ್ತಂಗಡಿ: ಪ.ಪಂ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿದ್ದು.  ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷರಾಗಿ ಕುಮಾರಿ ಗೌರಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ , ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮುಖ್ಯಾಧಿಕಾರಿ ರಾಜೇಶ್ ಕೆ.ಸೇರಿದಂತೆ ಇತರರು ಉಪಸ್ಥಿತರಿದ್ದರು. ‌ತಹಶೀಲ್ದಾರ್ ಪ್ರಥ್ವಿ ಸಾನಿಕಂ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!