ಡಿಕ್ಕಿಯ ರಭಸಕ್ಕೆ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ, ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್