ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಸ್ಸಾಂ : ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡ ಪ್ರಮುಖ ಆರೋಪಿ: ಕೊಳದಲ್ಲಿ ಆರೋಪಿಯ ಮೃತದೇಹ ಪತ್ತೆ..!

ಅಸ್ಸಾಂ : ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡ ಪ್ರಮುಖ ಆರೋಪಿ: ಕೊಳದಲ್ಲಿ ಆರೋಪಿಯ ಮೃತದೇಹ ಪತ್ತೆ..!

ಅಸ್ಸಾಂ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಯೊಬ್ಬನ ಮೃತದೇಹ ಕೊಳದಲ್ಲಿ ಪತ್ತೆಯಾಗಿದೆ.

ಆ.22ರಂದು ಸಂಜೆ ಟ್ಯೂಷನ್ ತರಗತಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂನನ್ನು ಬಂಧಿಸಲಾಗಿತ್ತು. ನಿನ್ನೆ ರಾತ್ರಿ ಆರೋಪಿಯನ್ನು ತನಿಖೆ ನಡೆಸಲು ಸ್ಥಳಕ್ಕೆ ಕರೆದುಕೊಂಡ ಹೋದ ಸಂದರ್ಭ ಆತ ಪೊಲೀಸರು ಕೈಯಿಂದ ತಪ್ಪಿಸಿಕೊಂಡು ಹೋಗಿ ಕೊಳಕ್ಕೆ ಹಾರಿದ್ದಾನೆ. ಇದೀಗ ಆತನ ಶವವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಇನ್ನಿಬ್ಬರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

http://prajaprakasha.com/?p=30151

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!