ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ, ರಕ್ಷಿತ್ ಶಿವರಾಂ :ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪೊಲೀಸ್ ಠಾಣೆಗೆ ದೂರು:

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ, ರಕ್ಷಿತ್ ಶಿವರಾಂ :ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪೊಲೀಸ್ ಠಾಣೆಗೆ ದೂರು:

ಬೆಳ್ತಂಗಡಿ:  ನಿನ್ನೆ ಕಾಂಗ್ರೆಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!