ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆಲಸ ಮಾಡುತ್ತಿರುವಾಗಲೇ ಕೂಲಿ ಕಾರ್ಮಿಕ ಕುಸಿದು ಬಿದ್ದು ಸಾವು: ಅರಸಿನಮಕ್ಕಿಯಲ್ಲಿ ಬಿಎಸ್ಎನ್ಎಲ್ ಕಾಮಗಾರಿ ವೇಳೆ ಘಟನೆ:

ಕೆಲಸ ಮಾಡುತ್ತಿರುವಾಗಲೇ ಕೂಲಿ ಕಾರ್ಮಿಕ ಕುಸಿದು ಬಿದ್ದು ಸಾವು: ಅರಸಿನಮಕ್ಕಿಯಲ್ಲಿ ಬಿಎಸ್ಎನ್ಎಲ್ ಕಾಮಗಾರಿ ವೇಳೆ ಘಟನೆ:

 

ಬೆಳ್ತಂಗಡಿ: ಕೂಲಿ ಕಾರ್ಮಿಕನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಅರಸಿನಮಕ್ಕಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಬಿ.ಎಸ್.ಎನ್. ಎಲ್ ನ  ಕೆಲಸ ನಿರ್ವಹಿಸಲು ಶಿವಮೊಗ್ಗದ ಹೊನ್ನಳ್ಳಿಯಿಂದ ಐವರು ಕಾರ್ಮಿಕರು ಬಂದಿದ್ದು ಇವತ್ತು ಅರಸಿನಮಕ್ಕಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಸತೀಶ್ (44) ಕುಳಿತಲ್ಲೇ ಕುಸಿದು ಬಿದಿದ್ದು ತಕ್ಷಣ ಇತರರು ಕೊಕ್ಕಡ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ವೈದ್ಯರು ಪರೀಕ್ಷಿಸಿ ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡು ಹೋಗಲು ಸೂಚಿಸಿದ್ದಾರೆ. ಅದರೆ ಬೆಳ್ತಂಗಡಿ ಆಸ್ಪತ್ರೆಗೆ ತರುವಷ್ಟರಲ್ಲಿ ವ್ಯಕ್ತಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಈ ಬಗ್ಗೆ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!