ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾತ್ರಿ ಮಟನ್ ಊಟ ಸೇವನೆ: ಮುಂಜಾನೆ ಒಂದೇ ಕುಟುಂಬದ ನಾಲ್ವರು ದುರ್ಮರಣ..!: ಯುವತಿಯ ಸ್ಥಿತಿ ಗಂಭೀರ..!

ರಾತ್ರಿ ಮಟನ್ ಊಟ ಸೇವನೆ: ಮುಂಜಾನೆ ಒಂದೇ ಕುಟುಂಬದ ನಾಲ್ವರು ದುರ್ಮರಣ..!: ಯುವತಿಯ ಸ್ಥಿತಿ ಗಂಭೀರ..!

ರಾಯಚೂರು: ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಆ.02ರಂದು ಸಿರವಾರ ತಾಲೂಕಿನ ಕಲ್ಲೂರು ಗ್ರಾಮ ನಡೆದಿದೆ.

ರಾತ್ರಿ ಮಟನ್ ಊಟ ಮಾಡಿ ಮಲಗಿದ್ದ ಭೀಮಣ್ಣ (60), ಪತ್ನಿ ಈರಮ್ಮ (54), ಮಗ ಮಲ್ಲೇಶ್ (19), ಪುತ್ರಿ ಪಾರ್ವತಿ (17) ಬೆಳಗಾಗುವಷ್ಟರಲ್ಲಿ ಮೃತಪಟ್ಟಿದ್ದು ಭೀಮಣ್ಣ ಮತ್ತು ಈರಮ್ಮರವರ ಮತ್ತೊಬ್ಬ ಪುತ್ರಿ ಮಲ್ಲಮ್ಮ (18) ಎಂಬವರ ಸ್ಥಿತಿ ಗಂಭೀರವಾಗಿದೆ. ಸದ್ಯ ಇವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಟನ್ ಅಡುಗೆ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!