ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾದ ಏನ್.ವಿ.ಅಂಜರಿಯರವರು ಆ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ಕ್ಷೇತ್ರದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು.

ನ್ಯಾಯಮೂರ್ತಿಗಳನ್ನು ಧರ್ಮಸ್ಥಳದ ಸುರೇಂದ್ರ ಕುಮಾರ್ ಸ್ವಾಗತಿಸಿದ್ದು ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ದೇವರ ದರ್ಶನಕ್ಕೆ ಸಹಕರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!