ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮೇಲಂತಬೆಟ್ಟು: ಅಪಾಯಕಾರಿ ಮರ ತೆರವು ಕಾರ್ಯಾಚರಣೆ

ಮೇಲಂತಬೆಟ್ಟು: ಅಪಾಯಕಾರಿ ಮರ ತೆರವು ಕಾರ್ಯಾಚರಣೆ

ಬೆಳ್ತಂಗಡಿ: ಸವಣಾಲು ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರಗಳ ತೆರವು ಕಾರ್ಯಚರಣೆ ಆ.14ರಂದು ನಡೆದಿದೆ.

ಕಳೆದ ವಾರ ನಿರಂತರವಾಗಿ ಸುರಿದ ಮಳೆಯಿಂದ ಕಲ್ಲಗುಡ್ಡೆ , ಮೇಲಂತಬೆಟ್ಟು ಬಳಿ ಗುಡ್ಡ ಕುಸಿದಿದ್ದು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದರು. ಈ ಹಿನ್ನೆಲೆ ಇಂದು ಅಪಾಯಕಾರಿ ಮರಗಳ ತೆರವು ಕಾರ್ಯ ನಡೆದಿದೆ.

ಈ ವೇಳೆ ಅರಣ್ಯ ಇಲಾಖೆಯವರು ಮೆಸ್ಕಾಂ ಎಇ ಹಾಗೂ ಸಿಬ್ಬಂದಿಗಳು , ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಚಂದ್ರರಾಜ್ ನೂಜೇಲು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿದ್ದು ಸಹಕಾರ ನೀಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!