ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ: ಕಾಲೇಜ್ ಕಂಪೌಂಡಿಗೆ ಕಾರು ಡಿಕ್ಕಿ:ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

ಲಾಯಿಲ: ಕಾಲೇಜ್ ಕಂಪೌಂಡಿಗೆ ಕಾರು ಡಿಕ್ಕಿ:ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

ಬೆಳ್ತಂಗಡಿ: ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ. ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.‌

ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!