ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಆಯ್ಕೆ

ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಆಯ್ಕೆ

ಬೆಳ್ತಂಗಡಿ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಲಾಯಿಲ ಗ್ರಾಮದ ಯುವ ಉದ್ಯಮಿ ಸೌಮ್ಯರವರು ಆಯ್ಕೆಯಾಗಿದ್ದಾರೆ .

ಲಾಯಿಲ ಗ್ರಾಮದ ಪುದ್ದೋಟ್ಟು ನಿವಾಸಿಯಾಗಿರುವ ಇವರು ಕಾಲೇಜ್ ದಿನಗಳಲ್ಲಿಯೇ ನಾಯಕತ್ವ ಗುಣ ಬೆಳೆಸಿಕೊಂಡಿದ್ದರು. ಯುವ ಉದ್ಯಮಿಯಾಗಿರುವ ಅವರು ಪ್ರಸ್ತುತ ನಗರ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಶ್ರಮಿಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!