ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಕಿರುಕುಳ: ಕಾಮಾಂಧನ ಮನೆಗೆ ನುಗ್ಗಿ ಹೆಡೆಮುರಿ ಕಟ್ಟಿದ ಮಣಿಪಾಲ ಪೊಲೀಸರು..!

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಕಿರುಕುಳ: ಕಾಮಾಂಧನ ಮನೆಗೆ ನುಗ್ಗಿ ಹೆಡೆಮುರಿ ಕಟ್ಟಿದ ಮಣಿಪಾಲ ಪೊಲೀಸರು..!

ಸಾಂದರ್ಭಿಕ ಚಿತ್ರ

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿದ ಕಾಮಾಂಧನನ್ನು ಮಣಿಪಾಲ ಪೊಲೀಸರು ಮನೆಯಿಂದಲೇ ಹಡೆಮುರಿಕಟ್ಟಿ ಜೈಲುಕಂಬಿ ಎಣಿಸುವಂತೆ ಮಾಡಿದ್ದಾರೆ.

ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಕಾಲ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ, ಬೆಂಗಳೂರು- ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂದ ಯುವತಿಗೆ ಕಾಮಾಂಧನೊಬ್ಬ ಕೀಟಲೆ ಮಾಡಿದ್ದಾನೆ.

ಘಟನೆ ಸಂಬಂಧ ದೂರು ದಾಖಲಾಗಿದ್ದು ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಅವರ ನೇತೃತ್ವದ ಪೊಲೀಸ್ ಸಿಬ್ಬಂದಿಗಳು ಆ ವ್ಯಕ್ತಿಯ ಮನೆಗೆ ನುಗ್ಗಿ ಆತನ ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!