ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ : ಸೆ 10ರಂದು ಬ್ರಹ್ಮಕುಂಭಾಭಿಷೇಕ ಪೂರ್ವಭಾವಿ ಸಭೆ:

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ : ಸೆ 10ರಂದು ಬ್ರಹ್ಮಕುಂಭಾಭಿಷೇಕ ಪೂರ್ವಭಾವಿ ಸಭೆ:

 

 

 

ಬೆಳ್ತಂಗಡಿ:ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಇದರ ಪೂರ್ವ ಸಿದ್ಧತೆಗಳ ಬಗ್ಗೆ ಸಭೆಯನ್ನು ಇದೇ ಬರುವ ಸೆಪ್ಟೆಂಬರ್ 10 ಮಂಗಳವಾರ ಸಂಜೆ 4 ಗಂಟೆಗೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಸಭೆಗೆ ಗ್ರಾಮಸ್ಥರು,ಸೇರಿದಂತೆ ಎಲ್ಲರೂ ಉಪಸ್ಥಿತರಿರುವಂತೆ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಸುಖೇಶ್ ಕುಮಾರ್ ವಿನಂತಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!