ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆಎಸ್‌ಆರ್‌ಟಿಸಿ ಬಸ್ಸು - ಟ್ಯಾಂಕರ್ ಮುಖಾಮುಖಿ ಡಿಕ್ಕಿ: 20ಕ್ಕೂ ಅಧಿಕ ಮಂದಿಗೆ ಗಾಯ..!

ಕೆಎಸ್‌ಆರ್‌ಟಿಸಿ ಬಸ್ಸು - ಟ್ಯಾಂಕರ್ ಮುಖಾಮುಖಿ ಡಿಕ್ಕಿ: 20ಕ್ಕೂ ಅಧಿಕ ಮಂದಿಗೆ ಗಾಯ..!

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ 20ಕ್ಕೂ ಅಧಿಕ ಮಂದಿಗೆ ಗಾಯಗೊಂಡ ಘಟನೆ ಸೆ.23ರಂದು ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಜೆ ಸಂಭವಿಸಿದೆ.

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಗುಂಡ್ಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!