ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ..!: 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ..!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ..!: 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ..!

 

ಮಂಡ್ಯ: ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ.

ಘಟನೆಯಲ್ಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!