ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮುಂದಿನ 24 ಗಂಟೆ 6 ಜಿಲ್ಲೆಗಳಿಗೆ ಅಲರ್ಟ್..!: ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಮುಂದಿನ 24 ಗಂಟೆ 6 ಜಿಲ್ಲೆಗಳಿಗೆ ಅಲರ್ಟ್..!: ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಮುಂದಿನ 24 ಗಂಟೆ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮುಂದಿನ 24 ಗಂಟೆ ಗುಡುಗುಸಹಿತ ಸಾಧಾರಣ ಮಳೆ ಸುರಿಯಲಿದೆ.

ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಶನಿವಾರದಿಂದ ಮಳೆ ಕ್ಷೀಣವಾಗುವ ಲಕ್ಷಣವಿದ್ದು, ಅಕ್ಟೋಬರ್ 1ರಿಂದ ಹಿಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!