ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪೆರಿಂಜೆ: ಕಣಜದ ಹುಳ ಕಡಿದು ವ್ಯಕ್ತಿ ಸಾವು..!

ಪೆರಿಂಜೆ: ಕಣಜದ ಹುಳ ಕಡಿದು ವ್ಯಕ್ತಿ ಸಾವು..!

 

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸೆ.11ರಂದು ಸಂಭವಿಸಿದೆ.

ಪೆರಿಂಜೆಯ ಕುರ್ಲೊಟ್ಟು ನಿವಾಸಿ ದಿ. ಬಾಬು ಶೆಟ್ಟಿಯವರ ಪುತ್ರ ರಾಜೇಶ್ ಶೆಟ್ಟಿ (44) ಎಂಬವರಿಗೆ ಸೆ. 10ರಂದು ಕಣಜದ ಹುಳ ಕಡಿದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!