ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ,ಉದ್ಯಮಿ ಜೆಸಿಐ ಪೂರ್ವಾಧ್ಯಕ್ಷ ರಂಜನ್ ರಾವ್ ನಿಧನ:

ಬೆಳ್ತಂಗಡಿ ,ಉದ್ಯಮಿ ಜೆಸಿಐ ಪೂರ್ವಾಧ್ಯಕ್ಷ ರಂಜನ್ ರಾವ್ ನಿಧನ:

 

 

ಬೆಳ್ತಂಗಡಿ: ಉದ್ಯಮಿ ಜೆಸಿಐ ಪೂರ್ವಾಧ್ಯಕ್ಷ ಸೀನಿಯರ್ ಜೆಸಿ ppf  ಪ್ರಥ್ವಿ ರಂಜನ್ ರಾವ್ ಹೃದಯಾಘಾತದಿಂದ ಮಂಗಳವಾರ ಸಂಜೆ ನಿಧನ ಹೊಂದಿದ್ದಾರೆ. ಇಂದು ಮಧ್ಯಾಹ್ನ  ಹೃದಯಾಘಾತಕ್ಕೊಳಗಾಗಿ  ಅಸ್ವಸ್ಥರಾದ ಅವರನ್ನು ತಕ್ಷಣ ಮನೆಯವರು  ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ಅದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಹಲವಾರೂ ವರ್ಷಗಳಿಂದ ಬೆಳ್ತಂಗಡಿಯಲ್ಲಿ ಶಾಮಿಯಾನದ ಉದ್ಯಮವನ್ನು ನಡೆಸುತಿದ್ದ ಅವರು ಸ್ನೇಹ ಜೀವಿಯಾಗಿದ್ದರು. ರಾತ್ರಿ ಮೃತ ದೇಹ ಬೆಳ್ತಂಗಡಿಗೆ ಆಗಮಿಸಲಿದ್ದು  ,.ಬುಧವಾರ ಬೆಳಿಗ್ಗೆ ಅವರ ಅಂತ್ಯಕ್ರಿಯೆ ಲಾಯಿಲ ಮುಕ್ತಿಧಾಮದಲ್ಲಿ  ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!