ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಭೇಟಿ:

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಭೇಟಿ:

 

 

 

ಬೆಳ್ತಂಗಡಿ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ನಂತರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ಬಳಿಕ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!