ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೆಬ್ಬಾವಿನ ಮರಿ ಎಂದು ಕನ್ನಡಿ ಹಾವಿನ ಮರಿಯನ್ನು ಹಿಡಿದ ವ್ಯಕ್ತಿ ಸಾವು..!

ಹೆಬ್ಬಾವಿನ ಮರಿ ಎಂದು ಕನ್ನಡಿ ಹಾವಿನ ಮರಿಯನ್ನು ಹಿಡಿದ ವ್ಯಕ್ತಿ ಸಾವು..!

ಮಂಗಳೂರು: ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಜಪೆ ನಡೆದಿದೆ.

ಬಂಟ್ವಾಳದ ರಾಮಚಂದ್ರ ಪೂಜಾರಿ (58) ಎಂಬವರು ಸೆ.4 ರಂದು ಮಧ್ಯಾಹ್ನ ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿ ಕಂಡಿದ್ದಾರೆ. ಕನ್ನಡಿ ಹಾವಿನ ಮರಿಯನ್ನು ಹೆಬ್ಬಾವಿನ ಮರಿ ಎಂದು ಭಾವಿಸಿ ಬರಿಗೈಯಲ್ಲಿ ಹಿಡಿದಿದ್ದರು. ಹಿಡಿಯುವ ಸಂದರ್ಭ ರಾಮಚಂದ್ರ ಅವರ ಕೈಗೆ ಹಾವಿನ ಮರಿ ಕಚ್ಚಿತ್ತು. ದಾರೆ ಕಚ್ಚಿದ್ದು ಹೆಬ್ಬಾವಿನ ಮರಿ ಎಂದು ರಾಮಚಂದ್ರ ನಿರ್ಲಕ್ಷಿಸಿದ್ದರು.ಕೆಲ ಹೊತ್ತಿನಲ್ಲಿ ಅಸ್ವಸ್ಥಗೊಂಡಿದ್ದ ರಾಮಚಂದ್ರರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಅದಾಗಲೆ ವಿಷ ಮೈವೇರಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ರಾಮಚಂದ್ರ ಮೃತಪಟ್ಟಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!