ಸಾಂದರ್ಭಿಕ ಚಿತ್ರ
ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯೋರ್ವಳು ಸಂಜೆ ಅಳುತ್ತಾ ಮನೆಗೆ ಹೋಗಿದ್ದು, ಪೋಷಕರು ಬಾಲಕಿಯನ್ನು ಪ್ರಶ್ನಿಸಿದಾಗ ಕಾಮುಕ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ವಿಚಾರಿಸಿದಾಗ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು ಸದ್ಯ ಆರೋಪಿಯ ವಿರುದ್ಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.