ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾಲೇಜಿನ ಅಡುಗೆ ಪಾತ್ರೆಯಲ್ಲಿ ನಾಗರಹಾವು..!: ಭಯಭೀತರಾದ ವಿದ್ಯಾರ್ಥಿಗಳು

ಕಾಲೇಜಿನ ಅಡುಗೆ ಪಾತ್ರೆಯಲ್ಲಿ ನಾಗರಹಾವು..!: ಭಯಭೀತರಾದ ವಿದ್ಯಾರ್ಥಿಗಳು

ದಾವಣಗೆರೆ: ಕಾಲೇಜಿನ ಅಡುಗೆ ಮನೆಯ ಪಾತ್ರೆಯಲ್ಲಿ ನಾಗರಹಾವು ಪತ್ತೆಯಾದ ಘಟನೆ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನಲ್ಲಿ ನಡೆದಿದೆ.

ನಾಗರಹಾವನ್ನು ಕಂಡ ವಿದ್ಯಾರ್ಥಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದು, ಅಡುಗೆ ಸಿಬ್ಬಂದಿಗಳು ಕೂಡ ಕೆಲಕಾಲ ಭಯಭೀತರಾಗಿದ್ದರು. ಬಳಿಕ ಕಾಲೇಜಿನ ಸಿಬ್ಬಂದಿ ಸ್ನೇಕ್ ಬಸವರಾಜ್ ಅವರಿಗೆ ಕರೆ ಮಾಡಿ ತಿಳಿಸಿದ್ದು, ಸ್ಥಳಕ್ಕೆ ಬಂದ ಅವರು ಸ್ನೇಕ್ ಬಸವರಾಜ್ ಹಾವನ್ನು ಸೆರೆಹಿಡಿದು ರಕ್ಷಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!