ಕಾರ್ಕಳ- ಬೆಳ್ತಂಗಡಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಪತಿ, ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳು ಸೇರಿ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಪಟ್ಟವರು ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರೆಂದು ಹೇಳಲಾಗಿದೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್