ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ತಾಲೂಕಿಗೆ ಹೊಸ ನ್ಯಾಯಾಲಯ ಕಟ್ಟಡದ ಬೇಡಿಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ : ತಾಲೂಕಿಗೆ ಹೊಸ ನ್ಯಾಯಾಲಯ ಕಟ್ಟಡದ ಬೇಡಿಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ತಾಲೂಕಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸಬೇಕೆAದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ ಅವರು ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್ ರವರನ್ನು ಸೆ.12ರಂದು ಭೇಟಿ ಮಾಡಿ ಮನವಿ ನೀಡಲಾಗಿದ್ದು ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೂ ಮನವಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ ಕೆ ಶಾಹುಲ್ ಹಮೀದ್ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!