ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಹೊಸ ಅತಿಥಿ: ‘ದೀಪಜ್ಯೋತಿ’ಯ ಜೊತೆ ಪ್ರಧಾನಿ ಫೋಟೋ ವೈರಲ್:ಕರುವಿನ ಹಣೆಯಲ್ಲಿ ವಿಶೇಷ ಗುರುತು..!

ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಹೊಸ ಅತಿಥಿ: ‘ದೀಪಜ್ಯೋತಿ’ಯ ಜೊತೆ ಪ್ರಧಾನಿ ಫೋಟೋ ವೈರಲ್:ಕರುವಿನ ಹಣೆಯಲ್ಲಿ ವಿಶೇಷ ಗುರುತು..!

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮನೆಯ ಆವರಣದಲ್ಲಿರುವ ಹಸು ಕರು ಹಾಕಿದ್ದು ಆ ಕರುವಿಗೆ ‘ದೀಪಜ್ಯೋತಿ’ ಎಂದು ಹೆಸರಿಡಲಾಗಿದೆ.

ಕರುವಿನ ಹಣೆ ಮೇಲೆ ವಿಶಿಷ್ಟವಾದ ಗುರುತು ಇರುವುದು ಬಹಳ ವಿಶೇಷವಾಗಿದ್ದು ಮುದ್ದಾದ ಕರುವಿನ ಜೊತೆಗಿನ ಪ್ರಧಾನಿಯವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರುವಿನ ಹಣೆ ಮೇಲೆ ವಿಶಿಷ್ಟವಾದ ಗುರುತು ಇರುದಕ್ಕೆ ‘ಇದು ಬೆಳಕಿನ ಸಂಕೇತವನ್ನು ಹೋಲುತ್ತದೆ’ ಎಂದಿರುವ ಪ್ರಧಾನಿ ನರೇಂದ್ರ ಮೋದಿಯವರು ಪುಟ್ಟ ಕರುವಿಗೆ ‘ದೀಪಜ್ಯೋತಿ’ ಎಂದು ಹೆಸರಿಟ್ಟಿದ್ದಾರೆ.

ಕರುವನ್ನು ಮನೆಯೊಳಗೆ ಕರೆತಂದು ಅದಕ್ಕೆ ಶಾಲು ಹೊದಿಸಿ, ಹೂಮಾಲೆ ಹಾಕಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ಪಡೆಯುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!