ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › “ಕಸ್ತೂರಿರಂಗನ್ ವರದಿ ಅನುಷ್ಠಾನಗೊಳಿಸಬಾರದು” ಶಾಸಕ ಹರೀಶ್ ಪೂಂಜ

“ಕಸ್ತೂರಿರಂಗನ್ ವರದಿ ಅನುಷ್ಠಾನಗೊಳಿಸಬಾರದು” ಶಾಸಕ ಹರೀಶ್ ಪೂಂಜ

ಬೆಂಗಳೂರು: ಕಸ್ತೂರಿರಂಗನ್ ವರದಿ ಅನುಷ್ಠಾನದಿಂದ ಆಗುವ ತೊಂದರೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಗಮನ ಸೆಳೆದಿದ್ದಾರೆ.

ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ನಡೆದ ಕಸ್ತೂರಿರಂಗನ್ ವರದಿಯ ಕುರಿತಾದ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ, “ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದು” ಎಂದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!