ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ: ಪಡಂಗಡಿಯ ಯುವಕನಿಗೆ ಗಂಭೀರ ಗಾಯ..!

ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ: ಪಡಂಗಡಿಯ ಯುವಕನಿಗೆ ಗಂಭೀರ ಗಾಯ..!

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಬದ್ಯಾರು ಸಮೀಪದ ವಿದ್ವತ್ ಕಾಲೇಜಿನ ಎದುರು ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಸೆ.11 ರಂದು ಬೆಳಗ್ಗೆ ಸಂಭವಿಸಿದೆ.

ಪಡಂಗಡಿ ನಿವಾಸಿ ಸುಜಿತ್ ಶೆಟ್ಟಿ (22) ಎಂಬವರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಇಂದು ಬೆಳಗ್ಗೆ 4.30ರ ಸಮಾರಿಗೆ ಮನೆಯಿಂದ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಜಿತ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು ಆ್ಯಂಬುಲೆನ್ಸ್  ಚಾಲಕ ಜಲೀಲ್ ಹಾಗೂ ಸ್ಥಳೀಯರು ಸಹಕಾರದೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆಸಿದ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!