ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ ಬಿದ್ದ ಸಾವು..!

ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ ಬಿದ್ದ ಸಾವು..!

ಕಾರವಾರ: ನಾಯಿಯನ್ನು ಬೆನ್ನಟ್ಟಿಕೊಂಡು ಬಂದ ಚಿರತೆ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಗೋಪಿಶಿಟ್ಟಾ ಅರಣ್ಯ ವ್ಯಾಪ್ತಿಯ ಜರಡಿ ಗ್ರಾಮದಲ್ಲಿ ನಡೆದಿದೆ.

ರಾತ್ರಿ ವೇಳೆ ರಮೇಶ ಗೋವೆಕರ ಅವರ ಬಾವಿಗೆ ಬಿದ್ದ ಚಿರತೆ ಮೃತಪಟ್ಟಿದ್ದು ಮನೆಯವರು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಕಳೇಬರವನ್ನು ಮೇಲೆತ್ತಿ ಬಳಿಕ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!