ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುಪತ್ತೆ..!: ಮಗುವನ್ನು ಜೀವಂತವಾಗಿ ಹೂತು ಹಾಕಿದ ದುರುಳರು..!

ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುಪತ್ತೆ..!: ಮಗುವನ್ನು ಜೀವಂತವಾಗಿ ಹೂತು ಹಾಕಿದ ದುರುಳರು..!

ಆನೇಕಲ್: ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುವನ್ನು ಜೀವಂತವಾಗಿ ಹೂತು ಹಾಕಿದ ಘಟನೆ ಕತ್ರಿಗುಪ್ಪೆ ದಿಣ್ಣೆ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯರು ಬಹಿರ್ದೆಸೆಗೆ ಹೋದಾಗ ಮಗು ಅಳುತ್ತಿರುವ ಸದ್ದು ಕೇಳಿದ್ದು ಸ್ಥಳಕ್ಕೆ ಹೋದಾಗ ಮಗುವನ್ನು ಜೀವಂತವಾಗಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಮಗುವನ್ನು ರಕ್ಷಿಸಿ ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಲಾಗಿದ್ದು ಸದ್ಯ ಮಗು ಚೇತರಿಸಿಕೊಳ್ಳುತ್ತಿದೆ.

ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ನಡೆದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!