ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರವಾರ: ಹೆಬ್ಬಾವಿಗೆ ಹೊಡೆದ ಗುಂಡು ಮರಳಿ ತಗುಲಿ ಯುವಕ ಸಾವು..!

ಕಾರವಾರ: ಹೆಬ್ಬಾವಿಗೆ ಹೊಡೆದ ಗುಂಡು ಮರಳಿ ತಗುಲಿ ಯುವಕ ಸಾವು..!

ಸಾಂದರ್ಭಿಕ ಚಿತ್ರ

ಕಾರವಾರ: ಹೆಬ್ಬಾವಿಗೆ ಹೊಡೆದ ಗುಂಡು ಮರಳಿ ತಗುಲಿ ಯುವಕನೋರ್ವ ಸಾವನ್ನಪ್ಪಿದ ಘಟನೆೆ ಕುಮಟಾದ ಕತಗಾಲ ಗ್ರಾಮದಲ್ಲಿ ಸಂಭವಿಸಿದೆ.

ಆ.31ರ ರಾತ್ರಿ ವೇಳೆ ಕೋಳಿ ಫಾರ್ಮಗೆ ಬಂದ ಹೆಬ್ಬಾವಿಗೆ ಪ್ರಥಮ ಸುಬ್ಬು ನಾಯ್ಕ(28) ಎಂಬಾತ ನಾಡ ಬಂದೂಕಿನಿಂದ ಗುಂಡು ಹೊಡೆದಿದ್ದು ಈ ವೇಳೆ ಗುಂಡು ಮರಳಿ ತಗುಲಿ ಯುವಕ ಸಾವನ್ನಪ್ಪಿದ್ದಾನೆ.

ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ಬಂದೂಕಿನ ಮಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!