ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು, ಮಹಿಳೆಯ ಭೀಕರ ಹತ್ಯೆ: ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಶವವನ್ನಿರಿಸಿದ ಹಂತಕ:

ಬೆಂಗಳೂರು, ಮಹಿಳೆಯ ಭೀಕರ ಹತ್ಯೆ: ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಶವವನ್ನಿರಿಸಿದ ಹಂತಕ:

 

 

 

ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್ ರೀತಿಯ ಭಯಾನಕ ಹತ್ಯೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯೋರ್ವಳನ್ನು ಬರ್ಬರವಾಗಿ ಹತ್ಯೆ ಮಾಡಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿರುವುದು ಪತ್ತೆಯಾಗಿದೆ. ವೈಯಾಲಿಕಾವಲ್​ನ ಮುನೇಶ್ವರ ನಗರದ ಮನೆಯೊಂದರ ಮೊದಲ ಮಹಡಿಯಲ್ಲಿ ಘಟನೆ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್​ ಆಯುಕ್ತ ಸತೀಶ್, ಮಹಿಳೆಯನ್ನು ಕೊಲೆಗೈದು ಬಳಿಕ ಮೃತದೇಹ​ವನ್ನು ಫ್ರಿಡ್ಜ್​ನಲ್ಲಿ ಇಟ್ಟಿರುವ ಘಟನೆ ನಡೆದಿದೆ. ಇದು ಸಂಭವಿಸಿ ನಾಲ್ಕೈದು ದಿನಗಳು ಆಗಿರಬಹುದೆಂದು ತಿಳಿಸಿದ್ದಾರೆ. ಕೊಲೆಯಾಗಿರುವ ಯುವತಿಯ ಗುರುತು ಪತ್ತೆಯಾಗಿದೆ. ಹೊರರಾಜ್ಯದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ತನಿಖೆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಅವರು ತಿಳಿಸಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೈಯಾಲಿಕಾವಲ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!