ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜ್ ಗೆ ಬೇಡಿಕೆ: ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜ್ ಗೆ ಬೇಡಿಕೆ: ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸುವಂತೆ ಶಾಸಕ ಹರೀಶ್ ಪೂಂಜ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ನೀಡಿದ್ದಾರೆ.

ಸಚಿವರನ್ನು ಭೇಟಿಯಾದ ಶಾಸಕರು ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸುವ ಮನವಿಯ ಜೊತೆಗೆ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಕೇಳಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!