ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿರೂರು: ಗಂಗಾವಳಿ ನದಿಯಲ್ಲಿ ಲಾರಿಯ ಇಂಜಿನ್ ಮತ್ತು ಕ್ಯಾಬಿನ್ ಪತ್ತೆ..!

ಶಿರೂರು: ಗಂಗಾವಳಿ ನದಿಯಲ್ಲಿ ಲಾರಿಯ ಇಂಜಿನ್ ಮತ್ತು ಕ್ಯಾಬಿನ್ ಪತ್ತೆ..!

ಶಿರೂರು: ಗುಡ್ಡ ಕುಸಿದ ಘಟನೆಯಲ್ಲಿ ನಾಪತ್ತೆಯಾದರನ್ನು ಗಂಗಾವಳಿ ನದಿಯಲ್ಲಿ ಡ್ರಜ್ಜಿಂಗ್ ಯಂತ್ರದ ಮೂಲಕ ಹುಡುಕಾಟ ನಡೆಸಲಾಗುತ್ತಿದ್ದು ನದಿ ನೀರಿನಡಿ ಮಣ್ಣಿನಲ್ಲಿ ಹೂತು ಹೋಗಿದ್ದ ಲಾರಿ ಇಂಜಿನ್, ಕ್ಯಾಬಿನ್ ನನ್ನು ಇಂದು ಮೇಲೆತ್ತಲಾಗಿದೆ.

ಇಂದು ಮುಂಜಾನೆಯಿಂದ ಆರಂಭವಾದ ಕಾರ್ಯಾಚರಣೆ ವೇಳೆ ಲಾರಿ ಇಂಜಿನ್, ಕ್ಯಾಬಿನ್ ಪತ್ತೆ ಮಾಡಿ ಅದನ್ನು ಕ್ರೇನ್ ಮೂಲಕ ಕಾರ್ಮಿಕರು ಮೇಲಕ್ಕೆತ್ತಿದರು. ಆದರೆ ಇದು ಗ್ಯಾಸ್ ಟ್ಯಾಂಕರ್ ಇಂಜಿನ್ ಇರಬಹುದೆಂದು ಶಂಕಿಸಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!