ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಳಂಜ ಶಾಲಾ ಮಕ್ಕಳಿಗೆ ಉಚಿತ ಡ್ರ್ಯಾಗನ್ ಹಣ್ಣು ವಿತರಣೆ

ಬಳಂಜ ಶಾಲಾ ಮಕ್ಕಳಿಗೆ ಉಚಿತ ಡ್ರ್ಯಾಗನ್ ಹಣ್ಣು ವಿತರಣೆ

ಬಳಂಜ: ಇಕೊ ಫ್ರೆಶ್ ಅಗ್ರಿ ಫಾರ್ಮ್ ಬಳಂಜ ಇದರ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಉಚಿತ ಡ್ರ್ಯಾಗನ್ ಹಣ್ಣುಗಳನ್ನು ವಿತರಿಸಲಾಗಿದೆ.

ಸೆ.28ರಂದು ಬಳಂಜ ಶಾರದಾ ಕಲಾ ಮಂದಿರದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ(ನಿ,) ಇದರ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಮಕ್ಕಳಿಗೆ ಡ್ರ್ಯಾಗನ್ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಭಯ ಜಿಲ್ಲಾ ಜನ ಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಚ್. ಧರ್ಣಪ್ಪ ಪೂಜಾರಿ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ) ನಾಲ್ಕೂರು ಇದರ ಸ್ಥಾಪಕಾಧ್ಯಕ್ಷ ವಿಶ್ವನಾಥ ಹೊಳ್ಳ, ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿ.ಕೆ, ಶಿಕ್ಷಣಾ ಟ್ರಸ್ಟ್ (ರಿ.), ಬಳಂಜ ಅಧ್ಯಕ್ಷ ಮನೋಹರ ಬಳಂಜ, ವೇಣೂರು ಸಹಾಯಕ ತೋಟಗಾರಿಕ ಅಧಿಕಾರಿ ಭೀಮ್‌ರಾಯ, ಹಳೆ ವಿದ್ಯಾರ್ಥಿ ಸಂಘ ಬಳಂಜ ಇದರ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಉಮಮಾಹೇಶ್ವರ ಯುವಕ ಮಂಡಲ (ರಿ) ಬಳಂಜ ಅಧ್ಯಕ್ಷರು ಸುಕೇಶ್ ಎಸ್. ಪೂಜಾರಿ, ಜ್ಯೋತಿ ಮಹಿಳಾ ಮಂಡಳಿ ಬಳಂಜ ಇದರ ಅಧ್ಯಕ್ಷೆ ಚೇತನಾ ಜೈನ್, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಧನುಷ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!