ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶೌಚಾಲಯದಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ..!

ಶೌಚಾಲಯದಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ..!

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಶೌಚಾಲಯದಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಶಿರೂರ ಅಗಸಿ ಬಳಿ ನಡೆದಿದೆ.

ರಟ್ಟಿನ ಬಾಕ್ಸ್ ನಲ್ಲಿ ಶಿಶುವಿನ ಮೃತದೇಹ ಇಟ್ಟು ಹೋಗಲಾಗಿದ್ದು, ಶಿಶು ಇನ್ನೂ ಸರಿಯಾಗಿ ಬೆಳವಣಿಗೆ ಹೊಂದಿರಲಿಲ್ಲ. ಹೀಗಾಗಿ, ಭ್ರೂಣ ಹತ್ಯೆ ನಡೆದಿರುವ ಸಂಶಯ ವ್ಯಕ್ತವಾಗಿದೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!