ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದೇವರ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತ: ನಗು-ನಗುತ್ತ ಕುಣಿಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..!

ದೇವರ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತ: ನಗು-ನಗುತ್ತ ಕುಣಿಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..!

ಚಾಮರಾಜನಗರ: ದೇವರ ಮೆರವಣಿಗೆಯ ವೇಳೆ ಡಿಜೆ ಸೌಂಡ್ಸ್ ಗೆ ಕುಣಿಯುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ಸೆ.29ರಂದು ನಡೆದಿದೆ.

ಮೂಡ್ನಾಕೂಡು ಗ್ರಾಮದಲ್ಲಿ ಬಸವೇಶ್ವರ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ಬಾಬು(42) ಎಂಬವರು ನಗು-ನಗುತ್ತ ಕುಣಿಯುತ್ತಾ, ಕುಪ್ಪಳಿಸುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!