ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಲ್ಮಂಜ: ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಕಲ್ಮಂಜ: ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಕಲ್ಮಂಜ: ಗ್ರಾಮ ಪಂಚಾಯತ್ ಕಲ್ಮಂಜ, ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ ಸಹಯೋಗದೊಂದಿಗೆ ಸೆ.11ರಂದು ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ ನಡೆಯಿತು. ಶಿಬಿರದಲ್ಲಿ ಸುಮಾರು 80 ನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಕಲ್ಮಂಜ ಅಧ್ಯಕ್ಷರಾದ ವಿಮಲಾ ಗೌಡ, ಸದಸ್ಯರಾದ ರಾಧಾಕೃಷ್ಣ ಗೌಡ, ಪಶು ಪಾಲನಾ ಇಲಾಖೆಯ ಜಾನುವಾರು ಅಧಿಕಾರಿ ನಾಗಶಯನ ರಾವ್, ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕಲ್ಮಂಜ, ಅಧ್ಯಕ್ಷ ರಮೇಶ್ ಗೌಡ, ಉಪಾಧ್ಯಕ್ಷ ಸೂರ್ಯನಾರಾಯಣ ಹೊಳ್ಳ, ನಿರ್ದೇಶಕ ದೇಜಪ್ಪ ಪೂಜಾರಿ, ಸಹಾಯಕಿ ಸಂಧ್ಯಾ, ಹಿರಿಯರಾದ ರವಿ ಭಟ್, ಪಶುಶಖಿ ಮಮತಾ ಹಾಗೂ ಸ್ಥಳೀಯರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!