ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ): ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಲೋಗೋ ಅನಾವರಣ

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ): ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಲೋಗೋ ಅನಾವರಣ

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘ ( ರಿ ) ಇದರ ಉಪಾಧ್ಯಕ್ಷರಾದ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನರ‍್ದೇಶಕರುಗಳಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ಗೌಡ ವಳಂಬ್ರ, ಸೌಮ್ಯಲತಾ ಗೌಡ ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ರಂಜನ್.ಜಿ ಗೌಡ , ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಕರ‍್ಯಾಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ಪ್ರಧಾನ ಕರ‍್ಯರ‍್ಶಿಗಳಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ವಿಜಯ ಗೌಡ ವೇಣೂರು, ಕೆ ಜಯಂತ ಗೌಡ ಗುರಿಪಳ್ಳಾ, ಮೋಹನ್ ಕುಮಾರ್ ಕಲ್ಮಂಜ , ನವೀನ್ ಬಿ ಕೆ , ವಸಂತ ಗೌಡ ಮರಕಡ ಹಾಗೂ ಟ್ರಸ್ಟಿನ ಎಲ್ಲಾ ಟ್ರಸ್ಟಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!