ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ದಾಸ್ ಸ್ಥಿತಿ ಗಂಭೀರ..!

ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ದಾಸ್ ಸ್ಥಿತಿ ಗಂಭೀರ..!

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ (86) ಅವರ ಆರೋಗ್ಯ ಹದಗೆಟ್ಟಿದ್ದು, ಸೆ.8 ರಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಂತ್ ನೃತ್ಯ ಗೋಪಾಲ್ ದಾಸ್ ಅವರಿಗೆ ಈ ಮೊದಲು ಕೊರೊನಾ ಸೋಂಕು ತಗುಲಿತ್ತು. ಬಳಿಕ ಕಿಡ್ನಿ ಸೋಂಕು, ದೀರ್ಘಕಾಲದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!