ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭೀಕರ ರಸ್ತೆ ಅಪಘಾತ : ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ: ಬೈಕ್ ಸವಾರನ ತಲೆಯೇ ಕಟ್!

ಭೀಕರ ರಸ್ತೆ ಅಪಘಾತ : ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ: ಬೈಕ್ ಸವಾರನ ತಲೆಯೇ ಕಟ್!

ಕೋಲಾರ : ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿಯಾಗಿ, ಬೈಕ್ ಸವಾರನ ತಲೆಯೇ ತುಂಡಾಗಿ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಕ್ಕಿ ಪಿಕ್ಕಿ ಕ್ರಾಸ್ ಸಮೀಪ ಸಂಭವಿಸಿದೆ.

ರಾಯಲ್ಪಾಡುನಿಂದ ಆಂಧ್ರಪ್ರದೇಶದಕ್ಕೆ ತೆರಳುತ್ತಿದ್ದ ಸಂದರ್ಭ ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ಎಂಬವರು ದಾರುಣ ಅಂತ್ಯ ಕಂಡಿದ್ದಾರೆ. ಈ ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು.

ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!