ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಮಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

 

ಮಂಗಳೂರು: ಸಂಚರಿಸುತ್ತಿರುವಾಗಲೇ ಐಷಾರಾಮಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಬಳಿ ನಡೆದಿದೆ.

2011-12ರ ಮಾಡೆಲ್‌ನ ಬಿಎಂಡಬ್ಲ್ಯೂ ಕಾರು ಇದಾಗಿದ್ದು, ಕಾರಿನಲ್ಲಿದ್ದ ಚಾಲಕ ಬಿ.ಸಿ. ರೋಡ್‌ನ ಗುರುದೀಪ್ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಕೆಳಗಿಳಿದಿದ್ದು, ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಸ್ತೆಯಲ್ಲೇ ಕಾರಿಗೆ ಬೆಂಕಿ ಹೊತ್ತಿ ಉರಿಯುತ್ತಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!