ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೊಲೆ..!: ಅಪರಾಧಿಗೆ ಗಲ್ಲುಶಿಕ್ಷೆ ಪ್ರಕಟ..!

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೊಲೆ..!: ಅಪರಾಧಿಗೆ ಗಲ್ಲುಶಿಕ್ಷೆ ಪ್ರಕಟ..!

ಸಾಂದರ್ಭಿಕ ಚಿತ್ರ

ಬೆಳಗಾವಿ: ಮೂರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಅಪರಾಧಿಗೆ ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಘಟನೆ ಹಿನ್ನೆಲೆ ಮನೆಯ ಮುಂದೆ ಆಟವಾಡುತ್ತಿದ್ದ 3 ವರ್ಷದ ಅಪ್ರಾಪ್ತ ಬಾಲಕಿಯನ್ನು ಚಾಕೊಲೇಟ್ ಕೊಡಿಸಿ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ (32) ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮಗುವನ್ನು ಹತ್ಯೆ ಮಾಡಿದ್ದ.

ಈ ಪ್ರಕರಣ ಸಂಬAಧ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!