ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ  ಶಶಿಧರ್ ರಾವ್ ನಿಧನ:

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ  ಶಶಿಧರ್ ರಾವ್ ನಿಧನ:

 

 

 

ಬೆಳ್ತಂಗಡಿ: ಹಿರಿಯ ಛಾಯಗ್ರಾಹಕ ಶಶಿಧರ್ ರಾವ್ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳಿಂದ ಶಾಂತಲಾ ಸ್ಟುಡಿಯೋ ಸ್ಥಾಪಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು.ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು.ಅವರ ಅಂತ್ಯ ಕ್ರಿಯೆ ನಾಳೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!