ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸವಣಾಲು,  ಬೋನಿಗೆ ಬಿದ್ದ ಚಿರತೆ,:ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ:

ಸವಣಾಲು,  ಬೋನಿಗೆ ಬಿದ್ದ ಚಿರತೆ,:ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ:

 

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ  ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು , ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೆರೆಯಾಗಿರುವುದು  ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!