ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ: 3 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ: ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು..!

ಹಾಸನ: 3 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ: ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು..!

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಗದ್ದೆಹಳ್ಳ ಸಮೀಪದ ನಾಲ್ಕನೇ ಅಡ್ಡ ರಸ್ತೆಯಲ್ಲಿನ ಮನೆಯಲ್ಲಿ ವಾಸವಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಜುಬೇರ್ ಎಂಬುವವರ ಮನೆಯಲ್ಲಿ ವಾಸವಿದ್ದ ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಕಲ್ ಹೊಕ್ಕು ಈ ಮೂವರು ಜುಬೇರ್ ಅವರ ಮನೆ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಈ ನುಸುಳುಕೋರರು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ನಿವಾಸಿಗಳು ಎಂಬAತೆ ನಕಲಿ ಆಧಾರ್ ಕಾರ್ಡ್ ಪಡೆದಿದ್ದರು. ಮೂವರ ವಿರುದ್ಧವೂ ಪೆನ್ನನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನುಸುಳುಕೋರರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!