ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ: ಇಂದು ರಾಷ್ಟ್ರಪ್ರಶಸ್ತಿ ಸ್ವೀಕರಿಸಲಿರುವ ನಟ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ: ಇಂದು ರಾಷ್ಟ್ರಪ್ರಶಸ್ತಿ ಸ್ವೀಕರಿಸಲಿರುವ ನಟ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು (ಅ. 8) ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆಯಲಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಬಾರಿ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾದ ನಟನೆಗೆ ‘ಅತ್ಯುತ್ತಮ ನಟ’ ಅವಾರ್ಡ್ ಲಭಿಸಿದ್ದು, ಜೊತೆಗೆ ‘ಕಾಂತಾರ’ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಹೀಗಾಗಿ ಅವರು ಇಂದು ಸಮಾರಂಭದಲ್ಲಿ ಭಾಗಿಯಾಗಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಹಾಗೂ ರಾಷ್ಟ್ರ ಪ್ರಶಸ್ತಿಗಳ ಪ್ರದಾನ ಇಂದು ನಡೆಯಲಿದ್ದು ನಟ ಮಿಥುನ್ ಚಕ್ರವರ್ತಿ ಅವರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!