ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ಯಾಂಕರ್ ನಿಯಂತ್ರಣ ಕಳೆದುಕೊಂಡಿದ್ದು, ಜಿಗಾವಾ ರಾಜ್ಯದಲ್ಲಿ ಮಧ್ಯರಾತ್ರಿ ಸ್ಫೋಟವಾಗಿದೆ. ಈ ವೇಳೆ ನಿವಾಸಿಗಳು ಪಲ್ಟಿಯಾದ ಟ್ಯಾಂಕರ್ ನಿಂದ ಇಂಧನವನ್ನ ತೆಗೆದುಕೊಳ್ಳುತ್ತಿದ್ದರು, ಆಗ ಭಾರಿ ಬೆಂಕಿ ಹೊತ್ತಕೊಂಡಿದ್ದು, 94 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಲಾವನ್ ಆಡಮ್ ತಿಳಿಸಿದ್ದಾರೆ.
Home › ಮಧ್ಯರಾತ್ರಿ ಇಂಧನ ಟ್ಯಾಂಕರ್ ಸ್ಫೋಟ: 94 ಮಂದಿ ಸಜೀವ ದಹನ..!