ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆಯಿಂದ ಕರ್ನಾಟಕದ ಲಾರಿ ಡ್ರೈವರ್ ಮೇಲೆ ಹಲ್ಲೆ: ವಿಡಿಯೊ ರೆಕಾರ್ಡ್ ಮಾಡಿದ ಕಾರು ಚಾಲಕನಿಗೂ ಅವಾಜ್..!

ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆಯಿಂದ ಕರ್ನಾಟಕದ ಲಾರಿ ಡ್ರೈವರ್ ಮೇಲೆ ಹಲ್ಲೆ: ವಿಡಿಯೊ ರೆಕಾರ್ಡ್ ಮಾಡಿದ ಕಾರು ಚಾಲಕನಿಗೂ ಅವಾಜ್..!

ಬೆಂಗಳೂರು: ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಕರ್ನಾಟಕದ ಲಾರಿ ಡ್ರೈವರ್ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ 10 ಘಂಟೆ ಸುಮಾರಿಗೆ ರ‍್ಯಾಶ್ ಡ್ರೈವಿಂಗ್ ಮಾಡುತ್ತಿದ್ದೀಯಾ ಎಂದು ಆರೋಪಿಸಿ ಲಾರಿ ಚಾಲಕನ ಅಡ್ಡಗಟ್ಟಿ ಕೆನ್ನೆಗೆ ಹೊಡೆದಿದ್ದಾರೆ. ಚಾಲಕ ಬಿಟ್ಬಿಡಿ ಸರ್ ಎಂದು ಅಂಗಲಾಚಿದರೂ ಬಿಡದೆ ಟ್ರಾಫಿಕ್ ಪೊಲೀಸ್ ಪೇದೆ ಹಲ್ಲೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಹೊಸೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಾರು ಚಾಲಕನೊರ್ವ ಹಲ್ಲೆ ಮಾಡುತ್ತಿರುವ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಆದರೆ ಕಾರು ಚಾಲಕನ ಬಳಿ ಬಂದ ಟ್ರಾಫಿಕ್ ಪೊಲೀಸ್ ಪೇದೆ ಅವಾಜ್ ಹಾಕಿ ವಿಡಿಯೊ ಡಿಲೀಟ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!