ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ..!: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ..!: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆಯೆಂದು ಹವಾಮಾನ ಇಲಾಖೆ ಸೂಚಿಸಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!